ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ!
ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಮುರುಘಾ ಶರಣರ ಬಂಧನವಾಗುವ ಸಾಧ್ಯತೆಯಿದೆ. 2ನೇ ಪೋಕ್ಸೋ ಕೇಸ್ನಲ್ಲಿ ಅರೆಸ್ಟ್ ವಾರಂಟ್ ಜಾರಿ ಮಾಡಿದ ಕೋರ್ಟ್, 1ನೇ ಪೋಕ್ಸೋ ಕೇಸ್ನಲ್ಲಿ […]
ಬಿಡುಗಡೆ ಬೆನ್ನಲ್ಲೇ ಮುರುಘಾಶ್ರೀ ವಿರುದ್ಧ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ! Read More »










