ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನ : ಶಾಸಕ ಅಶೋಕ್ ರೈ ಶಿಫಾರಸ್ಸು
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ಪುತ್ತೂರು ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನಕ್ಕೆ ವಿತರಣೆಗೆ ಆದೇಶವಾಗಿದೆ. ಕಳೆದ ಹಲವು ವರ್ಷಗಳ ಹಿಂದೆ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮಾಸಾಶನ ಬಂದಿರಲಿಲ್ಲ. ಇಲಾಖೆಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ಈ ಬಗ್ಗೆ ಎಂಡೋ ಪೀಡಿತ ಮಕ್ಕಳ ಪೋಷಕರು ಶಾಸಕರಲ್ಲಿ ಈ ವಿಚಾರವನ್ನು ತಿಳಿಸಿದ್ದರು. ಎಂಡೋ ಮಾಸಾಶನಕ್ಕಾಗಿ ಅರ್ಜಿ ಹಾಕಿದ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಪಡೆದುಕೊಂಡ ಶಾಸಕರು ಅರ್ಹತೆ ಹೊಂದಿರುವ ಎಲ್ಲರಿಗೂ ತಕ್ಷಣವೇ ಮಾಸಾಶನವನ್ನು […]
ತಾಲೂಕಿನ 14 ಮಂದಿಗೆ ಎಂಡೋ ಮಾಸಾಶನ : ಶಾಸಕ ಅಶೋಕ್ ರೈ ಶಿಫಾರಸ್ಸು Read More »










