ರೈಲ್ವೇ ಖಾಸಗೀಕರಣ ವಿರುದ್ಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ವಿವಿಧ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಶುಕ್ರವಾರ ಪುತ್ತೂರಿನ ರೈಲ್ವೇ ನಿಲ್ದಾಣದ ಮುಂಭಾಗ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ […]
ರೈಲ್ವೇ ಖಾಸಗೀಕರಣ ವಿರುದ್ಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ Read More »










