ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು
ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ. 13ರಂದು ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂಮಿಕ್ಕಿ ಜನ ಸೇರುವ ನಿರೀಕ್ಷೆ ಇದೆ. ಸಿದ್ದತೆಗಳ ಪರಿಶೀಲನೆ ಸಂದರ್ಭ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ರೈ ಟ್ರಸ್ಟ್ ನ ಮುಖ್ಯಸ್ಥ ನಿಹಾಲ್ ಶೆಟ್ಟಿ, […]
ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು Read More »










