ಅ.15 : ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನೆ
ಸವಣೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳ ಸಂಕೀರ್ಣದ ಶಂಕು ಸ್ಥಾಪನಾ ಸಮಾರಂಭ ಅ.15 ಭಾನುವಾರ ಸವಣೂರು-ಸುಬ್ರಹ್ಮಣ್ಯ ರಸ್ತೆಯ ಸವಣೂರಿನಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ […]










