ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್
ಸಿಎಂಗೆ ನಾನ್‌ವೆಜ್ ತಿನ್ನಿಸಿ ತಾನು ವೆಜ್ ಮಾತ್ರ ತಿಂದ ಡಿಕೆಶಿ ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಣ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ ಡಿ.ಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್‌ವೆಜ್ ಸೇವಿಸಲಿಲ್ಲ. ಕಾವೇರಿ ನಿವಾಸದಿಂದ […]
ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್ Read More »










