60ರ ಹೊಸ್ತಿಲಲ್ಲಿ ವಿಶ್ವ ಹಿಂದೂ ಪರಿಷತ್ | ಷಷ್ಠ್ಯಬ್ದದ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ | ಎಲ್ಲಿ? ಯಾವಾಗ? ಹೇಗೆ? ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ರು ಮಾಹಿತಿ
ಪುತ್ತೂರು: ವಿಶ್ವ ಹಿಂದೂ ಪರಿಷತಿನ 60ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ. 7ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. 60ನೇ […]










