ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್, | ಶಾಸಕರಿಗೆ ಸನ್ಮಾನ
ಪುತ್ತೂರು: ಬೆಂಗಳೂರು ತುಳುಕೂಟದ ವತಿಯಿಂದ ಬೆಂಗಳೂರು ಅತ್ತಿಗುಪ್ಪೆ ಬಂಟರಭವನದಲ್ಲಿ ನಡೆದ ಪುದ್ವಾರ್ ವಣಸ್ದ ಗಮ್ಮತ್ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ತುಳುಕೂಟದ ವತಿಯಿಂದ ಸನ್ಮಾನಿಸಲಾಯಿತು. ಹೊಸ ಅಕ್ಕಿ ಊಟ ಸವಿದು ಪುದ್ವಾರ್ ಕಾರ್ಯಕ್ರಮದಲ್ಲಿ ಜಿಲ್ಲೆಯ ತುಳು ಬಾಂಧವರು ಪುದ್ವಾರ್ ಆಚರಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ತುಳುಕೂಟದ ಅಧ್ಯಕ್ಷ ರಾಜೇಂದ್ರ ಕುಮಾರ್, ತುಳುಕೂಟದ ಪ್ರಮುಖರಾದ ಸುಂದರ್‌ರಾಜ್ ರೈ, ರವೀಂದ್ರನಾಥ ಮಾರ್ಲ, ಅಜಿತ್ ಹೆಗ್ಡೆ ಜಿ, ಸಹಿತಿ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ತುಳುಕೂಟದಿಂದ ಪುದ್ವಾರ್ ವಣಸ್ದ ಗಮ್ಮತ್ತ್, | ಶಾಸಕರಿಗೆ ಸನ್ಮಾನ Read More »










