ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ
ಉದ್ದೇಶಪೂರ್ವಕವಾಗಿ ಕಲ್ಲು ತೂರುತ್ತಿರುವ ದುಷ್ಕರ್ಮಿಗಳು ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ […]
ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ Read More »










