ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ
ಮುಕ್ವೆ: ನರಿಮೊಗರು ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಅಭಿಯಾನ -2023ರಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್, ಸಲೀಂ ಮಾಯಂಗಳ, ಸೌಮ್ಯ ರಮೇಶ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯರಾದ ಪುಷ್ಪಾವತಿ, ಗಣೇಶ್, ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ವಾಣಿ, ಸ್ವಚ್ಛತಾ ಸಿಬ್ಬಂದಿಗಳಾದ ಸುಜಾತಾ, ನಮಿತಾ, ಶಾಲಾ ಶಿಕ್ಷಕರಾದ […]
ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ Read More »










