ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ “ಮಾಯಾಮೃಗ” ತಾಳಮದ್ದಳೆ | ತಿಂಗಳ ಸರಣಿ ಕಾರ್ಯಕ್ರಮದಲ್ಲಿ ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ
ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಶ್ರೀ ಬನ್ನೂರು ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ “ಮಾಯಾಮೃಗ” ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ್ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ, ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಪಕಳಕುಂಜ ಶ್ಯಾಮ್ ಭಟ್ (ರಾವಣ), ಗುಡ್ಡಪ್ಪ ಬಲ್ಯ (ಸನ್ಯಾಸಿ ರಾವಣ), ಭಾಸ್ಕರ ಬಾರ್ಯ (ಶ್ರೀ ರಾಮ), ದುಗ್ಗಪ್ಪ ನಡುಗಲ್ಲು(ಸೀತೆ), ಮಾಂಬಾಡಿ […]










