ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್
ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಕಾರ್ಕಳ ಶಿಲ್ಪಾ ಡಿಜಿಟಲ್ ಸ್ಟುಡಿಯೋ ಮಾಲಕ ನೆಲ್ಲಿಕಾರು ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ. ಸೆ. 26ರಂದು ಮಂಗಳೂರು ಸೆಬಾಸ್ಟಿಯನ್ ಹಾಲ್‌ನಲ್ಲಿ ಎಸ್‌ಕೆಪಿಎ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನ್ಯೂಸ್ ಕಾರ್ಕಳ ಸಲಹಾ ಸಮಿತಿ ಸದಸ್ಯರಾಗಿ, ಜೇಸಿಸ್ ಶಾಲಾ ಉಪಾಧ್ಯಕ್ಷರೂ ಆಗಿರುವ ಪದ್ಮಪ್ರಸಾದ್ ಜೈನ್ ಅವರು ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಓಶಿಯನಿಕ್ ಇನ್‌ಫ್ರಾ ಸಂಸ್ಥೆಯ ಪಾಲುದಾರರಾಗಿರುವ ಪದ್ಮಪ್ರಸಾದ್ ಅವರು ಯಶಸ್ವಿ ಉದ್ಯಮಿಯೂ […]
ಎಸ್‌ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ Read More »










