ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ
ತೈಲ ಬೆಲೆ ಏರಿಕೆ, ಹಣದುಬ್ಬರದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದೆಹಲಿಯಲ್ಲಿ ಇಂದು ಪಿಎಂ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ; ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ 4 ಗಂಟೆಗೆ ದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರದೊಳಗೆ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ […]
ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ Read More »










