ವಿದ್ಯಾಭಾರತಿ ಕರ್ನಾಟಕ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ
ಪುತ್ತೂರು: ಕಲಬುರಗಿ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವತಿಯಿಂದ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಂತೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ಮಾದರಿ ತಯಾರಿಯಲ್ಲಿ 8ನೇ ತರಗತಿಯ ಶಮನ್ ಎನ್ ಪ್ರಥಮ, ಪ್ರೀತಿ.ಪಿ.ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯುವ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಬಾಲ ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ 8 ನೇ ತರಗತಿಯ ನಿರೀಕ್ಷಿತ್ ಹೆಗ್ಡೆ, […]










