ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ
ಬೆಂಗಳೂರು: ಬೆಂಗಳೂರಿನ ಎಂ.ಜಿ. ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಸ್ವಾಗತಿಸಿದ್ದು, ಈ ಸಂದರ್ಭ ಸುದೀರ್ಘ ಕಾಲ ಚರ್ಚೆ ನಡೆಸಿದರು. ತಮ್ಮ ಕಚೇರಿಗೆ ಆಗಮಿಸಿದ ಶಾಸಕರನ್ನು ಬಿ. ಗುಣರಂಜನ್ ಶೆಟ್ಟಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ […]
ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ, ಸನ್ಮಾನ Read More »










