ಸೆ. 17ರಂದು ಪುತ್ತೂರಿನಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ, ಮೆರವಣಿಗೆ | ಎಲ್ಲಿಂದ – ಎಲ್ಲಿಯವರೆಗೆ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸಾಗಲಿದೆ ಗೊತ್ತೇ?
ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಪೂಜಾ ಮಹೋತ್ಸವದಂದು ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸೆ. 17ರಂದು ನಡೆಯಲಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಮೆರವಣಿಗೆ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮೆರವಣಿಗೆಗೆ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಭಾಗವಹಿಸುವ ವಿಶ್ವಕರ್ಮ ಸಮಾಜ ಬಾಂಧವರು ಬೆಳಿಗ್ಗೆ 8 ಗಂಟೆಗೆ ಶ್ರೀ […]










