ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ
ನರಿಮೊಗರು : ಜಗತ್ತು ತಾನು, ತನ್ನದು ಎಂಬ ಸ್ವಾರ್ಥದಲ್ಲಿ ಮುಳುಗಿರುವಾಗ ಪರಾರ್ಥಕ್ಕೋಸ್ಕರ ಬದುಕಿದ ಪುರುಷೋತ್ತಮ ಶ್ರೀ ಕೃಷ್ಣ ಭಗವಂತ,ಸೇವೆ ಎಂಬ ಮೌಲ್ಯವನ್ನು ಭಾರತೀಯರಲ್ಲಿ ತುಂಬಿದ. ಬೌದ್ಧಿಕ ಹಾಗೂ ಆಧ್ಯಾತ್ಮಿಕ ನಡೆಯನ್ನು ತನ್ನ ಬದುಕಿನಲ್ಲಿ ಬಾಳಿ ತೋರಿಸಿ ಆದರ್ಶವನ್ನು ತುಂಬಿದ ಎಂದು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಹೇಳಿದರು. ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತದಲ್ಲಿ ಇಂದಿಗೂ ಇತರರಿಗಾಗಿ ಮಿಡಿಯುವ ಹೃದಯಗಳಿದ್ದರೆ ಅದಕ್ಕೆ ಶ್ರೀ ಕೃಷ್ಣನ […]
ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ Read More »










