ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ
ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಮೀಕ್ಷ ಪ್ರಥಮ ಸ್ಥಾನವನ್ನು ಪಡೆದು ಅಕ್ಟೋಬರ್ 28 ರಿಂದ 30 ರವರೆಗೆ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುಣಚದ ಶ್ರೀದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೋಕ್ಷಿತಾ, ಶಿವಕುಮಾರ್, ದ್ವಿತೀಯ ವಿಜ್ಞಾನ ವಿಭಾಗದ ನಿಶಾಂತ್ ದ್ವಿತೀಯ ಸ್ಥಾನ ಪಡೆದಿದ್ದಾರೆ.ಜಿ […]
ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟಕ್ಕೆ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷ ಆಯ್ಕೆ Read More »










