ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ
ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಪ್ರಾಂಶುಪಾಲೆ ಶೋಭಿತಾ ಸತೀಶ್ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ […]
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »









