ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್ ಭೀಕರ ಅಪಘಾತಕ್ಕೆ ಕಾರಣ
ಅತಿವೇಗ, ನಿರ್ಲಕ್ಷ್ಯದ ಚಾಲನೆಗೆ ಬೆಳ್ಳಂಬೆಳಗ್ಗೆ 7 ಜೀವಗಳು ಬಲಿ ಬೆಂಗಳೂರು: ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತ ಬೆಂಗಳೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್‌ಯುವಿ 700 ಕಾರಿನಲ್ಲಿ ಬಂದಿದ್ದ ಆರು ವಿದ್ಯಾರ್ಥಿಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದವರು ಎಂಬುದು ಗೊತ್ತಾಗಿದೆ. ನೂತನ ಹೆದ್ದಾರಿಯಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದ ವೇಳೆ ಅತಿವೇಗವಾಗಿ […]
ಪಿಯುಸಿ ವಿದ್ಯಾರ್ಥಿಗಳ ಜಾಲಿರೈಡ್ ಭೀಕರ ಅಪಘಾತಕ್ಕೆ ಕಾರಣ Read More »










