ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್
ಇಸ್ರೋ: ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ […]










