ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತರಕ್ಷಣಾ ಸಮಿತಿ ಸಮಾಲೋಚನಾ ಸಭೆಯನ್ನು ಏರ್ಪಡಿಸಿದೆ. ಆ.22 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದ್ದು, ಸುಬ್ರಹ್ಮಣ್ಯ ಗ್ರಾಪಂ ಸಭಾಭವನದ ಬಳಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸದೇ ಯಥಾವತ್ತಾಗಿ ಮತ್ತು ಕರ್ನಾಟಕ ರೈತರ ಹಿತಾಶಕ್ತಿಗೆ ವಿರುದ್ಧವಾಗಿ ಕ್ರಮಕೈಗೊಳ್ಳುತ್ತಿದ್ದು, ಇದನ್ನು ವಿರೋಧಿಸಿ ಸಮಾಲೋಚನಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸಮಾನ ಮನಸ್ಕರು, ಮಲೆನಾಡು ಜನಹಿತರಕ್ಷಣಾ ಸಮಿತಿ ಸದಸ್ಯರು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಮಲೆನಾಡು ಜನಹಿತ ರಕ್ಷಣಾ ಸಮಿತಿ […]
ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಸಮಾಲೋಚನಾ ಸಭೆ Read More »









