ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ
ಬಂಟ್ವಾಳ: ನ್ಯಾಯ ಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಅರ್ಹರಿಗೆ ವಿತರಣೆ ಆಗಬೇಕಾಗಿದ್ದ ಪಡಿತರ ಅಕ್ಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 1.32 ಕೋಟಿ ರೂ ಮೌಲ್ಯದ ಅಕ್ಕಿ ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ಆರಂಭಗೊಂಡಿದೆ. ಈ ಕುರಿತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಎಂಬವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಇರುವ ಸಗಟು ಗೋದಾಮಿನಿಂದ ಬಂಟ್ವಾಳ ನಗರಕ್ಕೆ ಪಡಿತರ ಅಕ್ಕಿ […]
ಬಂಟ್ವಾಳ ಸಗಟು ಗೋದಾಮಿನಿಂದ ಕೋಟಿಗೂ ಮಿಕ್ಕಿ ಮೌಲ್ಯದ ಅಕ್ಕಿ ನಾಪತ್ತೆ | ತನಿಖೆ ಆರಂಭ Read More »










