ಕಲಾವಿದರ ಸಂಸ್ಮರಣೆ ಮತ್ತು ತಾಳಮದ್ದಳೆ
ಪುತ್ತೂರು: ಯಕ್ಷಗಾನ ಕಲಾವಿದ, ಸಂಘಟಕ ಪಿ.ಹರಿಶ್ಚಂದ್ರ ಆಚಾರ್ಯ ಇಳಂತಿಲ ಮತ್ತು ಅರ್ಥಧಾರಿ, -ಪ್ರಸಂಗಕರ್ತ ಗಣೇಶ ಆಚಾರ್ಯ ಕುಂಜೂರು ಇವರ ಸಂಸ್ಮರಣೆ ಕಾರ್ಯಕ್ರಮವು 50ನೇ ವರ್ಷಾಚರಣೆಯಲ್ಲಿರುವ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಹಯೋಗದಲ್ಲಿ ಇಚ್ಚೂರು ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ಪ್ರಧಾನ ಅರ್ಚಕ ಸುರೇಶ್ ಪುತ್ತೂರಾಯ ವಹಿಸಿದ್ದರು. ಅತಿಥಿಯಾಗಿ ಅರ್ಥಧಾರಿ ಜಬ್ಬಾರ್ ಸಮೋ , ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷ ಕವಿ ಪ್ರದೀಪ ಹೆಬ್ಬಾರ್ ಚಾರ, ಉಪ್ಪಿನಂಗಡಿ ಕಾಳಿಕಾಂಬಾ […]
ಕಲಾವಿದರ ಸಂಸ್ಮರಣೆ ಮತ್ತು ತಾಳಮದ್ದಳೆ Read More »










