13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ನಡೆಯಲಿರುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಯ ಅಮಂತ್ರಣ ಪತ್ರ ಬಿಡುಗಡೆಯು ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ […]
13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ Read More »










