ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ
ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ, ಅಭಿನಂದನಾ ಕಾರ್ಯಕ್ರಮ ಆ.13ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕಿ ಚಂದ್ರಾವತಿ […]
ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ Read More »









