ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ | ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಶಾಸಕರು
ಪುತ್ತೂರು: ಇಲ್ಲಿನ ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಬಾರೀ ಗೋಲ್‌ಮಾಲ್ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬುಧವಾರ ಸಂಜೆ ಸಿಡಿಪಿಒ ಕಚೇರಿಗೆ ಭೇಟಿ ನೀಡಿದ್ದಾರೆ. ಶಾಸಕರು ಭೇಟಿ ನೀಡುವ ವೇಳೆ ಸಿಡಿಪಿಒ ಅಧಿಕಾರಿ ಕಚೇರಿಯಲ್ಲಿರಲಿಲ್ಲ. ಕರೆ ಮಾಡಿದಾಗ ಬೆಳ್ತಂಗಡಿ ಹೋಗಿರುವುದಾಗಿ ತಿಳಿಸಿದರು. ಈ ವೇಳೆ ಮೊಬೈಲ್ ಮೂಲಕವೇ ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು “ ಇಲಾಖೆಯಿಂದ ” ಅಂಗನವಾಡಿಗೆ ಆಹಾರ (ಫುಡ್) ವಿತರಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಖಾಸಗಿ ವ್ಯಕ್ತಿಗಳ […]










