ಪುತ್ರನಿಂದಲೇ ತಂದೆ-ತಾಯಿಯ ಬರ್ಬರ ಕೊಲೆ
ಕ್ಷುಲ್ಲಕ ಕಾರಣಕ್ಕೆ ಅಪ್ಪ-ಅಮ್ಮನನ್ನು ಚಾಕುವಿನಿಂದ ಇರಿದು ಕೊಂದ ಟೆಕ್ಕಿ ಪುತ್ರ ಬೆಂಗಳೂರು : ಟೆಕ್ಕಿ ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60) ಮತ್ತು ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ […]
ಪುತ್ರನಿಂದಲೇ ತಂದೆ-ತಾಯಿಯ ಬರ್ಬರ ಕೊಲೆ Read More »










