ರೋಟರಿ ಜಿಲ್ಲೆ 3181 ರ ಪ್ರಥಮ WASH Group ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ
ಪುತ್ತೂರು: ಅಂತಾರಾಷ್ಟ್ರೀಯ ರೋಟರಿ ಯಲ್ಲಿ ನೀರು ಮತ್ತು ಶುಚಿತ್ವ ಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH – water ,sanitation, hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ. ಅಂತಾರಾಷ್ಟ್ರೀಯ ರೋಟರಿಯು WASH ಚಟುವಟಿಕೆಗಳನ್ನು ಏಷ್ಯಾ ,ಯುರೋಪ್, ಅಮೇರಿಕಾ ಮತ್ತು ಆಫ್ರೀಕನ್ ವಿಭಾಗ ಮಾಡಲಾಗಿದ್ದು 83 ನೇ ರಾಯಭಾರಿಯಾಗಿ ರಾಜೇಶ್ ಬೆಜ್ಜಂಗಳ ನೇಮಕಗೊಂಡಿದ್ದಾರೆ. ರೋಟರಿ ಭಾರತದಲ್ಲಿ 16 ಮಂದಿ ಇದ್ದು ಕರ್ನಾಟಕದಲ್ಲಿ […]
ರೋಟರಿ ಜಿಲ್ಲೆ 3181 ರ ಪ್ರಥಮ WASH Group ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ Read More »










