ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ
ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ಬಂದೂಕುಧಾರಿ ಓಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಬಂದೂಕುಧಾರಿಯೂ ಸೇರಿದಂತೆ ಒಟ್ಟು 10 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು […]
ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ : 10 ಮಂದಿ ಸಾವು; 25ಕ್ಕೂ ಹೆಚ್ಚು ಮಂದಿಗೆ ಗಾಯ Read More »










