ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ
ಪುತ್ತೂರು: ಅಡಿಕೆ ಸಾಗಾಟದ ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ನಗದು ಕಳವಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಣೆಯಲ್ಲಿರುವ ಅಝರ್ ಟ್ರೇಡಿಂಗ್ ಮತ್ತು ಪುತ್ತೂರಿನಲ್ಲಿರುವ ಅಝರ್ ಟ್ರಾನ್ಸ್ಪೋರ್ಟ್ ಸಂಸ್ಥೆಯ ಮಾಲಕ ಬನ್ನೂರು ನಿವಾಸಿ ಅಝರ್ ಕಂಪೌಂಡ್‌ನ ಕಲಂದರ್ ಇಬ್ರಾಹಿಂ ನೌಷದ್ ಎಂಬವರ ಲಕ್ಷಾಂತರ ರೂಪಾಯಿ ನಗದು ಕಳವಾಗಿದೆ. ಇದಕ್ಕೆ ಸಂಬಂಧಿಸಿ ಲಾರಿ ನಿರ್ವಾಹಕ ನಾಪತ್ತೆಯಾಗಿದ್ದಾನೆ. ಲಾರಿಯ ಮೂಲಕ ಪುತ್ತೂರಿನಿಂದ ಪೂಣೆಗೆ ಅಡಿಕೆ ಸಾಗಾಟ ಮಾಡಿಸಿ ಜು.18ರಂದು ಲಾರಿ ಹಿಂದಿರುಗುವಾಗ ಪೂಣೆಯ ಅಝರ್ ಟ್ರೇಡಿಂಗ್ ಸಂಸ್ಥೆಯ […]
ಲಾರಿಯೊಂದರಿಂದ ಲಕ್ಷಾಂತರ ರೂಪಾಯಿ ಕಳವು | ಲಾರಿ ನಿರ್ವಾಹಕ ಪರಾರಿ Read More »










