ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಪುತ್ತೂರಿನ ತ್ರಿಶೂಲ್ ಗೌಡ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ತ್ರಿಶೂಲ್‌ ಗೌಡರವರು ಅವರು ಸೆಪ್ಟೆಂಬರ್ 13 ರಿಂದ 17 ರವರೆಗೆ ಕೆನಡಾದ ಒಂಟಾರಿಯೊದ ವಿಂಡ್ಸರ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಲೈಫ್ ಸೇವಿಂಗ್ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. 2023 ರ ಜೂನ್ 8 ರಿಂದ 11 ರವರೆಗೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲುರುವ ರೇ ಸೆಂಟರ್‌ನಲ್ಲಿ ನಡೆದ 18 ನೇ ರಾಷ್ಟ್ರೀಯ ಪೂಲ್ ಲೈಫ್ ಸೇವಿಂಗ್ ಚಾಂಪಿಯನ್‌ಶಿಪ್ ಮತ್ತು ಮಹಾರಾಷ್ಟ್ರದ ಪುಣೆಯಲ್ಲಿ 9ರಿಂದ 11 ಜುಲೈ 2023 ರ   ಶಿಬಿರದಲ್ಲಿ ಅವರು […]

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಪುತ್ತೂರಿನ ತ್ರಿಶೂಲ್ ಗೌಡ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್‍ಯಕ್ರಮ

ಪುತ್ತೂರು: ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು ಎಂದು ಪುತ್ತೂರು ಆರಕ್ಷಕ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀಕಾಂತ ರಾಥೋಡ್ ಹೇಳಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್‍ಯಕ್ರಮ Read More »

ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ | ಉಂಗುರ, ನಗದು ದೋಚಿದ ದುಷ್ಕರ್ಮಿಗಳು

ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರಿನಲ್ಲಿ ಆಸ್ಪತ್ರೆಯೊಂದ ಬಳಿ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಕೈಯಲ್ಲಿದ್ದ ಉಂಗುರ ಹಾಗೂ 9 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಪ್ರದೀಪ್ ರೈ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ

ಡಿ.ಕೆ.ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ | ಉಂಗುರ, ನಗದು ದೋಚಿದ ದುಷ್ಕರ್ಮಿಗಳು Read More »

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು

ಗ್ರಾಪಂ ಉಪಚುನಾವಣೆ | ಶಸ್ತ್ರಾಸ್ತ್ರ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಸೂಚನೆ Read More »

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು

ಬೆಂಗಳೂರು : ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಯತ್ನಾಳ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲವು ಬಿಜೆಪಿ ಶಾಸಕರು ಸಹ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ

ಸದನದಲ್ಲಿ ಕುಸಿದುಬಿದ್ದ ಯತ್ನಾಳ್ | ಆಸ್ಪತ್ರೆಗೆ ಭೇಟಿ ನೀಡಿದ ರಾಜಕೀಯ ನಾಯಕರು Read More »

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ

ಪುತ್ತೂರು: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರಿಗೆ ಆದೇಶ ನೀಡಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದು ಇತ್ತೀಚೆಗೆ ಆರೋಪಿ ಕಾರ್ಕಳದ ಸಂತೋಷ್ ರಾವ್

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ Read More »

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು : ಹತ್ತು ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಶಾಸಕ ಬಸನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಪೀಕರ್ ನಿಲುವು ಖಂಡಿಸಿ ಬಿಜೆಪಿ ಸದ್ಯಸರು ವಿಧಾನಸಭೆಯ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಬಿಪಿಯಲ್ಲಿ ಏಳಿರಿಳಿತವಾಗಿ ಬಸನಗೌಡ ಯತ್ನಾಳ್ ಅಸ್ವಸ್ಥರಾಗಿದ್ದು,

ವಿಧಾನಸೌಧ ಕಾರಿಡಾರ್ ನಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್ | ಆಸ್ಪತ್ರೆಗೆ ಶಿಫ್ಟ್ Read More »

ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು | ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಹೇಳಿದ ಡಾ. ಡಿ.ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಸೌಜನ್ಯ ಕೊಲೆ ಪ್ರಕರಣದ ಕುರಿತು ತನಿಖೆ ಮಾಡಲು ಸರಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು. ಮತ್ತಷ್ಟು ತನಿಖೆ ಮಾಡಲಿ, ಸಂಶೋಧನೆ ಮಾಡಲಿ. ಅದರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಅವರು ಧರ್ಮಸ್ಥಳದ  ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆ ಆಗಿದೆ, ಹಲವು ಸೇವೆ ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ

ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಅಂತ ಹೇಳಿದ್ದೇ ನಾನು | ಧರ್ಮಸ್ಥಳದ ವಿಭಾಗೀಯ ಮುಖ್ಯಸ್ಥರ ಸಭೆಯಲ್ಲಿ ಹೇಳಿದ ಡಾ. ಡಿ.ವೀರೇಂದ್ರ ಹೆಗ್ಗಡೆ Read More »

ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ

ಪುತ್ತೂರು: ನಿಡ್ಪಳ್ಳಿ ಗ್ರಾಪಂ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ  ಚಂದ್ರಶೇಖರ ಪ್ರಭು ಅವರ ಪರವಾಗಿ ಮತ ಯಾಚನೆ ನಡೆಯಿತು. ಗ್ರಾಮ ಪಂಚಾಯತಿನ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಯ ಚುನಾವಣಾ ಪ್ರಚಾರ ಕಾರ್ಯ ಮನೆ ಮನೆಯ ಭೇಟಿ ಮೂಲಕ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಸಾಜ ರಾಧಾಕೃಷ್ಣ ಆಳ್ವ, ನಿತೇಶ್ ಕುಮಾರ್ ಶಾಂತಿವನ, ರಾಜೇಶ್‍ ಪರ್ಪುಂಜ, ಆರ್.ಸಿ.ನಾರಾಯಣ ರೆಂಜ, ಉಷಾಚಂದ್ರ ಮುಳಿಯ, ಗೌರಿ ಬನ್ನೂರು,

ನಿಡ್ಪಳ್ಳಿ ಗ್ರಾಪಂ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ಪರ ಮತ ಯಾಚನೆ Read More »

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ ಜು.23 ಭಾನುವಾರ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಆಯ್ದ 8 ತಂಡಗಳಿಗೆ ಪಾಲ್ಗೊಳ್ಳಲು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ Read More »

error: Content is protected !!
Scroll to Top