ಮನೆ ಮೇಲೆ ಉರುಳಿದ ಪಿಕಪ್ | ಮನೆಯೊಳಗೆ ಸಿಲುಕಿಕೊಂಡ ಮಹಿಳೆ
ಬಂಟ್ವಾಳ: ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ವಿಟ್ಲ ಸಮೀಪ ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಪಿಕಪ್ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಒಳಗಿದ್ದ ಮಹಿಳೆ ಹೊರಬರಲಾಗದೆ ಸಿಲುಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದಿದೆ. ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಮಹಿಳೆ ಗಂಭೀರ ಪರಿಸ್ಥಿಯಲ್ಲಿದ್ದಾರೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ […]
ಮನೆ ಮೇಲೆ ಉರುಳಿದ ಪಿಕಪ್ | ಮನೆಯೊಳಗೆ ಸಿಲುಕಿಕೊಂಡ ಮಹಿಳೆ Read More »










