ವಿಜಯ್ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ
ಬೆಂಬಲ ಹಿಂದೆಗೆದುಕೊಳ್ಳುವ ಬೆದರಿಕೆ ಹಾಕಿದ ಎಡಪಕ್ಷ ಚೆನ್ನೈ : ತಮಿಳುನಾಡಿನಲ್ಲಿ ಅಚ್ಚರಿಯ ಬಹುಮತ ಪಡೆದು ಸರ್ಕಾರ ರಚಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆ ಎದುರಾಗಿದೆ. ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷ 108 […]
ವಿಜಯ್ ಸರ್ಕಾರಕ್ಕೆ ಆರಂಭದಲ್ಲೇ ಅಸ್ಥಿರತೆಯ ಭೀತಿ Read More »










