ಖಾಲಿ ಟ್ರಂಕ್ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ
ಮೆಟ್ರೋ ರೈಲು ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು. […]
ಖಾಲಿ ಟ್ರಂಕ್ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ Read More »










