ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ
ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆ ಗಾಗಿ ಪುತ್ತೂರು ಶಾಸಕ ಅಶೋಕ್ ರೈಯವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರ್ , ದೇವಸ್ಥಾನದ […]
ಮಳೆ, ಬೆಳೆಗಾಗಿ ಶಾಸಕ ಅಶೋಕ್ ರೈ ಪ್ರಾರ್ಥನೆ Read More »










