ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ
ಸುಳ್ಯ: ಸುಳ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಪೂರೈಕೆಗಾಗಿ ಸುಮಾರು 4 ಕೋಟಿ ರೂಪಾಯಿ ಅನುದಾನ ಬಂದಿದ್ದು ಈ ಅನುದಾನ ಬಳಸಿ ನಡೆಯುತ್ತಿರುವ ಡಯಾಲಿಸಿಸ್ ಸೆಂಟರ್ ಆಧುನಿಕರಣ, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕದ ವಿಸ್ತರಣೆ, ನೂತನ ಶವಗಾರ ಇತ್ಯಾದಿ ಕಾಮಗಾರಿಗಳನ್ನು ವೀಕ್ಷಿಸಿದರು. ಈಗಾಗಲೇ ಪೂರ್ಣಗೊಂಡಿರುವ […]
ಸುಳ್ಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಕಾಮಗಾರಿ ಪರಿಶೀಲನೆ Read More »









