ಜೂ.21 : ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಜೂ.21 ಬುಧವಾರ ರೋಟರಿ ಬ್ಲಡ್ಕ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಯ ಚೆಯರ್ ಮ್ಯಾನ್ ಡಾ.ಭಾಸ್ಕರ ಎಸ್. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಎರಡೂವರೆ ಸಾವಿರ ಚದರ ಅಡಿ ಜಾಗದಲ್ಲಿ ಆಸ್ಪತ್ರೆ ಕಾರ್ಯಾಚರಿಸಲಿದ್ದು, ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈಗಾಗಲೇ ಉಡುಪಿ ಪ್ರಸಿದ್ಧ ಕಣ್ಣಿನ ಆಸ್ಪತ್ರೆ […]
ಜೂ.21 : ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಉದ್ಘಾಟನೆ Read More »










