ಎರಡೂವರೆ ವರ್ಷದಲ್ಲಿ ಅಗದ ಕೆಲಸ ಮೂರೇ ದಿನದಲ್ಲಿ ನಡೆದೇ ಹೋಯ್ತು | ಅಶೋಕ್ ರೈಗೆ ಓಟು ಹಾಕದೆ ತಪ್ಪು ಮಾಡಿದೆ ಎಂದ ನಾಗರಿಕ
ಪುತ್ತೂರು; ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿರುವ ವ್ಯಕ್ತಿಯೋರ್ವರು ತನ್ನ ಮನೆಯ ಬಳಿ ಇರುವ ಹಂಪನ್ನು ತೆಗೆದು ಬಿಡಿ ರಾತ್ರಿ ವಾಹನಗಳ ಜಂಪ್‌ಗೆ ನಿದ್ದೆ ಬರುತ್ತಿಲ್ಲ ಎಂದು ಕಚೇರಿಗೆ, ಮಾಜಿ ಶಾಸಕರ ಕಚೇರಿಗೆ ಅಲೆದಾಡಿ ಅಲೆದಾಡಿ ಸಾಕಾಗಿ ಹೋಗಿ ಕೊನೆಗೆ ಪುತ್ತೂರಿನ ಶಾಸಕರಾದ ಅಶೋಕ್ ರೈ ಬಳಿ ಹೇಳಿಕೊಂಡಾಗ ಮೂರೇ ದಿನದಲ್ಲಿ ಹಂಪನ್ನು ತೆರವು ಮಾಡಲಾಗಿದೆ. ಶಾಸಕರ ಅಧಿಕಾರದ ಪವರನ್ನು ಕಂಡ ಆ ವ್ಯಕ್ತಿ ನಾನು ಅಶೋಕ್ ರೈಗೆ ಓಟು ಹಾಕದೆ ತಪ್ಪು ಮಾಡಿದೆ ಎಂದು ತನ್ನ ಸ್ನೇಹಿತರಲ್ಲಿ ಹೇಳಿಕೊಂಡಿದ್ದು […]










