ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ

ಬೆಂಗಳೂರು: ಕಾಂಗ್ರೆಸ್ ನ ದ್ವೇಷ ರಾಜಕಾರಣ ಮುಂದುವರಿದಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ ತೆರೆಯಲಾಗಿದೆ. ಅದರ ಉದ್ಘಾಟನೆಯೂ ನೆರವೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಹೆಲ್ಫ್ ಲೈನ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದ್ವೇಷ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಹೋರಾಟದ ಮೂಲಕವೇ ಬಿಜೆಪಿ […]

ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ Read More »

ಪುತ್ತೂರು: ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಸವಣೂರು :  ಇಂಡಿಯನ್ ರೆಡ್ ಕ್ರಾಸ್ ಘಟಕ ಪುತ್ತೂರು, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ರೋಟರ‍್ಯಾಕ್ಟ್ ಕ್ಲಬ್ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಸವಣೂರು ಯುವಕ ಮಂಡಲ ಹಾಗೂ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಜೂ.10ರಂದು  ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ  ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು

ಪುತ್ತೂರು: ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ Read More »

ಅರುಣ್ ಕುಮಾರ್ ಪುತ್ತಿಲದಿಂದ ಪೇಜಾವರ ಮಠಾಧೀಶರಿಗೆ ಪಾದ ಪೂಜೆ

ಪುತ್ತೂರು: ಪೇಜಾವರ ಮಠಾಧೀಶರಾದ ಶ್ರೀ ಶ್ರೀ  ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂ.9 ಶುಕ್ರವಾರ ವಾಸ್ತವ್ಯ ಮಾಡಿದರು. ಅರುಣ್ ಕುಮಾರ್ ಪುತ್ತಿಲ ದಂಪತಿ ಸ್ವಾಮೀಜಿಯವರ ಪಾದ ಪೂಜೆ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಅರುಣ್ ಪುತ್ತಿಲರಲ್ಲಿ ಹಲವು ಮಾತುಕತೆ ನಡೆಸಿದರು. ಸ್ವಾಮೀಜಿ ಜೊತೆ ಪೇಜಾವರ ಆಪ್ತ ವರ್ಗ ಕೂಡ ಆಗಮಿಸಿತ್ತು.

ಅರುಣ್ ಕುಮಾರ್ ಪುತ್ತಿಲದಿಂದ ಪೇಜಾವರ ಮಠಾಧೀಶರಿಗೆ ಪಾದ ಪೂಜೆ Read More »

ರಾಷ್ಟ್ರ ಮಟ್ಟದ ಯೋಗ ಪಂದ್ಯಾಟಕ್ಕೆ ವಿವೇಕಾನಂದ  ಪದವಿ ಪೂರ್ವ  ಕಾಲೇಜಿನ ನಿಶ್ಚಲ್ ಕೆ ಜೆ ಆಯ್ಕೆ

ಪುತ್ತೂರು : ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ  99ನೇ ರಾಷ್ಟ್ರ ಮಟ್ಟದ ಯೋಗ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ ಜೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅವರು ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ರಾಷ್ಟ್ರ ಮಟ್ಟದ ಯೋಗ ಪಂದ್ಯಾಟಕ್ಕೆ ವಿವೇಕಾನಂದ  ಪದವಿ ಪೂರ್ವ  ಕಾಲೇಜಿನ ನಿಶ್ಚಲ್ ಕೆ ಜೆ ಆಯ್ಕೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ 99ನೇ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಬಾರ್ತಿಕುಮೆರ್ ಇವರ ನೇತೃತ್ವದಲ್ಲಿ  ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ

ಕೊಲಂಬಿಯ: 40 ದಿನಗಳ ಹಿಂದೆ ವಿಮಾನ ಪತನಗೊಂಡು ನಾಪತ್ತೆಯಾಗಿದ್ದ ನಾಲ್ಕು ಮಕ್ಕಳನ್ನು ಪತ್ತೆಹಚ್ಚುವಲ್ಲಿ ಕೊಲಂಬಿಯದ ಸೈನಿಕರು ಯಶಸ್ವಿಯಾಗಿದ್ದಾರೆ. ಮೇ 1 ರಂದು ಅಮೆಜಾನ್ ಕಾಡಿನ ಮಧ್ಯದಲ್ಲಿ ಸಿಸ್ನಾ ಸಿಂಗಲ್ ಇಂಜಿನ್ ಪ್ರೊಪೆಲ್ಲರ್ ಪ್ಲೇನ್ ಖಾಸಗಿ ವಿಮಾನವೊಂದು ಪತನಗೊಂಡಿತ್ತು. ವಿಮಾನದಲ್ಲಿದ್ದ ಮೂವರು ಹಿರಿಯ ಮೃತದೇಹ ೆರಡು ವಾರಗಳ ಬಳಿಕ ಘಟನೆ ನಡೆದ ಸುತ್ತಮುತ್ತ ಪತ್ತೆಯಾಗಿತ್ತು. ಆದರೆ 13, 9 4 ಹಾಗೂ 11 ವರ್ಷದ ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಬದುಕಿದ್ದಾರೆ ಎಂದು ತೀರ್ಮಾನಿಸಿ ಪತ್ತೆ ಕಾರ್ಯ ಆರಂಭಿಸಿತ್ತು. ಇದಕ್ಕಾಗಿ

ವಿಮಾನ ಪತನಗೊಂಡ 40 ದಿನಗಳ ಬಳಿಕ ಜೀವಂತ ಸಿಕ್ಕಿದ ನಾಲ್ಕು ಮಕ್ಕಳು | ಕ್ರೂರ ಮೃಗಗಗಳಿರುವ ಕಾಡಿನಲ್ಲಿ ಬದುಕಿ ಉಳಿದದ್ದು ಹೇಗೆ | ಜಗತ್ತಿಗೆ ಕುತೂಹಲ ಕೆರಳಿಸಿದ ವಿಚಾರ Read More »

ನಾಳೆ (ಜೂ.11) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಜೂ.11 ಭಾನುವಾರ ಬೆಳಿಗ್ಗೆ 8 ರಿಮದ 11.15 ತನಕ ನಡೆಯಲಿದೆ. ವೇದ ಸಂವರ್ಧನಾ ಪ್ರತಿಷ್ಠಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಈ ಲೋಕ ಕ್ಷೇಮಕರ ಕಾರ್ಯದಲ್ಲಿ ಭಾಗವಹಿಸಿ ಕೃತಾರ್ಥರಾಗೋಣ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜೂ.11) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ Read More »

ದುಡಿಮೆಯ ಒಂದು ಭಾಗ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸಿ : ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದಂಗಳವರು | ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು: ಹಿಂದೂ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರ ಮಾಡಬೇಕಾದ್ದು ನಮ್ಮ ಕರ್ತವ್ಯವಾಗಿದ್ದು, ಇದಕ್ಕಾಗಿ ನಮ್ಮ ದುಡಿಮೆಯ ಒಂದು ಭಾಗವನ್ನು ಅರ್ಪಣೆ ಮಾಡಬೇಕು. ಹೀಗಾದಲ್ಲಿ ದೇವಸ್ಥಾನಗಳಿಗೆ ಚೈತನ್ಯ ಬರುವ ಜತೆಗೆ ನಮ್ಮ ಜೀವನವೂ ನೆಮ್ಮದಿಯಿಂದಿರಲು ಸಾಧ್ಯ ಎಂದು ಮಂಗಳೂರು ಕುಳಾಯಿ ಚಿತ್ರಾಪುರ ಮಠದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. ಅವರು ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. 800 ವರ್ಷ ಇತಿಹಾಸ ಇರುವ

ದುಡಿಮೆಯ ಒಂದು ಭಾಗ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸಿ : ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದಂಗಳವರು | ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯಕ್ರಮ Read More »

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ

ಗುವಾಹತಿ: ಮಣಿಪುರದಲ್ಲಿ ಕಳೆದ ತಿಂಗಳಿನಿಂದ ನಡೆದ ಜನಾಂಗೀಯ ಸಂಘರ್ಷದ ವೇಳೆ ಉದ್ರಿಕ್ತ ಗುಂಪು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದ್ದು, 11763 ಮದ್ದುಗುಂಡುಗಳು, 896 ಶಸ್ತ್ರಾಸ್ತ್ರಗಳು ಹಾಗೂ 200 ಬಾಂಬ್‍ಗಳನ್ನು ವಶಕ್ಕೆ ಪಡೆದಿವೆ. ರಾಜ್ಯ ಸರಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಈ ಮಾಹಿತಿ ನೀಡಿದ್ದು, ಈ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಲೂಟಿ ಮಾಡಿರುವ ನಿಖರ ಮಾಹಿತಿ ಇಲ್ಲದಿದ್ದರೂ ಗ್ರೆನೇಡ್ ಮತ್ತು ಸಣ್ಣಪುಟ್ಟ ಫಿರಂಗಿಗಳು ಸೇರಿದಂತೆ 50 ಸಾವಿರ ಮದ್ದು ಗುಂಡುಗಳು,

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ Read More »

ನಾಳೆ (ಜೂ. ೧೧) : ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ

ಪುತ್ತೂರು; ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಸರಕರಿ ಬಸ್ ಪ್ರಯಾಣ ( ನಮ್ಮ ಪ್ರಮಾಣ ನಿಮ್ಮ ಪ್ರಯಾಣ) ಯೋಜನೆಗೆ ಜೂ. ೧೧  ಭಾನುವಾರ ಮಧ್ಯಾಹ್ನ ಒಂದು ಗಂಟೆಗೆ ಪುತ್ತೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಆ ದಿನ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು, ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ

ನಾಳೆ (ಜೂ. ೧೧) : ಕೆಎಸ್‌ಆರ್‌ಟಿಸಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಚಾಲನೆ Read More »

error: Content is protected !!
Scroll to Top