ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ
ಸಾಬೂನು ಪ್ಯಾಕೆಟ್ ಕೊಟ್ಟು ಹಣ ಕಸಿದು ಪರಾರಿಯಾಗುತ್ತಿದ್ದ ಖದೀಮರು ಉಡುಪಿ : ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಪೊಲೀಸರು ಆರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದಿಲ್ಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ […]
ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ Read More »










