ಮಹಿಳಾ ಅಧಿಕಾರಿಗೆ ಬ್ಲಾಕ್ ಮೇಲ್: ಮೂವರು ಖದೀಮರು ಅಂದರ್
ಬೆಳಗಾವಿ: ಹಿಡನ್ ಕೆನರಾ ಬಳಸಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡು, ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, 50 ಲಕ್ಷ ರೂ. ಗಳಿಗೆ ಬೇಡಿಕೆ ಇಟ್ಟ ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ದುಲ್ ರಶೀದ್ ಮಕಾನದಾರ, ಮೊಹಮ್ಮದ್ ಬಾಳೇಕುಂದ್ರಿ ಎಂದು ಗುರುತಿಸಲಾಗಿದೆ. ಇವರು ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕೆನರಾ ಇರಿಸಿ ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದರು. ಆ ಬಳಿಕ ಆ ಅಧಿಕಾರಿಗೆ […]
ಮಹಿಳಾ ಅಧಿಕಾರಿಗೆ ಬ್ಲಾಕ್ ಮೇಲ್: ಮೂವರು ಖದೀಮರು ಅಂದರ್ Read More »










