ಬಡವರಿಗೆ ಒಳ್ಳೆಯ ಸೇವೆ ನೀಡಿ : ಶಾಸಕ ಅಶೋಕ್ ಕುಮಾರ್ ರೈ | ಸರಕಾರಿ ಸೇವೆಯಲ್ಲಿ ಸ್ಪಂದನೆ ನೀಡುವುದು ನನ್ನ ಕರ್ತವ್ಯ
ಪುತ್ತೂರು: ನಾನು ತುಂಬಾ ನಿರೀಕ್ಷೆಯಿಟ್ಟು ಶಾಸಕನಾಗಿ ಬಂದಿದ್ದು, ಸರಕಾರಿ ಸೇವೆಯಲ್ಲಿ ಸ್ಪಂದನೆ ನೀಡುವುದು ನನ್ನ ಕರ್ತವ್ಯವಾಗಿದೆ.. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ, ಬಡವರಿಗೆ ಒಳ್ಳೆಯ ಸೇವೆ ನೀಡುವಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಇಂದಿನಿಂದಲೇ ತೊಡಗಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರು ವಿಧಾನಸಭೆಯ ಶಾಸಕರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿ ನಗರಸಭೆಗೆ ಶುಕ್ರವಾರ ಭೇಟಿ ನೀಡಿ ಸಭೆಯೊಂದನ್ನು ನಡೆಸಿ ನಗರಭೆಯ ಕಾರ್ಯವೈಖರಿ ಬಗ್ಗೆ ಚರ್ಚಿಸಿದರು. ನನ್ನ ನಿರೀಕ್ಷೆಯನ್ನು ಬಡ ಜನರ ನಿರೀಕ್ಷೆ ಎಂದು […]









