ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ

ಮಹಾರಾಷ್ಟ್ರ : ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಎರಡು ಗುಂಪುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಮಾ. 29 ಮತ್ತು 30ರ ಮಧ್ಯರಾತ್ರಿ ಘರ್ಷಣೆ ಸಂಭವಿಸಿದೆ. ವಿಷಯ ಉಲ್ಬಣಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಗುಂಪು ದೇವಾಲಯದ ಹೊರಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು […]

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ಪ್ರಸ್ತುತ ಮಕ್ಕಳಲ್ಲಿ ಧಾರ್ಮಿಕ ಶಿಕ್ಷಣದ ಕೊರತೆಯಿದ್ದು, ಧಾರ್ಮಿಕ ಕೇಂದ್ರಗಳ ಮೂಲಕ ಧಾರ್ಮಿಕ ಶಿಕ್ಷಣ ನೀಡುವ ಕರ್ತಯವ್ಯ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ 5ನೇ ದಿನವಾದ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಯಾಗಿ ಮಾತನಾಡಿದರು. ಈಗಾಗಲೇ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ | ಧಾರ್ಮಿಕ ಸಭಾ ಕಾರ್ಯಕ್ರಮ Read More »

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ

ಮಂಗಳೂರು : ಸುರತ್ಕಲ್‌ನ ಎನ್‌ಐಟಿಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳಿಗೇ ಸುಮಾರು 28 ಲ.ರೂ. ಪಂಗನಾಮ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆ ವಿದ್ಯಾರ್ಥಿ ಯಶ್‌ವರ್ಧನ್‌ ಜೈನ್ ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.. 2022ರ ಮಾರ್ಚ್‌ನಿಂದ ವಾಟ್ಸಪ್ ಗ್ರೂಪ್‌ನಲ್ಲಿ ಎನ್‌ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ‘ವೈವಿಜೆ ಇನ್‌ವೆಸ್ಟ್‌ಮೆಂಟ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ.

ಹೂಡಿಕೆ ಮಾಡಿದರೆ ಹೆಚ್ಚು ಲಾಭ ನೀಡುವ ಆಮಿಷವೊಡ್ಡಿ ಸಹಪಾಠಿಗಳಿಗೆ 28 ಲಕ್ಷ ರೂ. ಪಂಗನಾಮ Read More »

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ

ಬೆಂಗಳೂರು : ಈ ಸಲ ನಡೆಯುವ ವಿಧಾನಸಭೆ ಚುನಾವಣೆ ಮೆ 10 ಬುಧವಾರ ಬರುತ್ತದೆ. ಬುಧವಾರವನ್ನೇ ಆಯ್ಕೆ ಮಾಡಿಕೊಳ್ಳಲು ಚುನಾವಣಾ ಆಯೋಗ ಕಾರಣ ಕೊಟ್ಟಿದೆ. ಒಂದು ವೇಳೆ ಚುನಾವಣೆ ಸೋಮವಾರ ನಿಗದಿ ಮಾಡಿದ್ದರೆ ಆ ದಿನ ರಜೆಯಾದ್ದರಿಂದ ದೀರ್ಘ ವಾರಾಂತ್ಯ ಎಂದು ತೆರಳುವವರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದರಿಂದ ಮತದಾನ ಕಡಿಮೆಯಾಗುತ್ತಿತ್ತು. ಮಂಗಳವಾರ ಚುನಾವಣೆ ನಿಗದಿ ಮಾಡಿದ್ದರೂ ಸೋಮವಾರ ಒಂದು ದಿನ ರಜೆ ಪಡೆದುಕೊಂಡರೆ ಒಟ್ಟು ನಾಲ್ಕು ದಿನಗಳ ರಜೆ ಸಿಗುತ್ತದೆ ಎಂದು ಪ್ರವಾಸ ತೆರಳುತ್ತಾರೆ.ಬುಧವಾರವಾದರೆ ಹೆಚ್ಚುವರಿಯಾಗಿ ಎರಡು

ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಸರಣಿ ರಜೆ ತಪ್ಪಿಸಲು ವಾರದ ಮಧ್ಯೆ ಚುನಾವಣೆ Read More »

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌

ಈ ಸಲ ಮನೆಯಿಂದಲೇ ಮತಚಲಾಯಿಸುವ ಸೌಲಭ್ಯ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ. ನಿನ್ನೆ ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಮುಖ್ಯ ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಇದೇ ಮೊದಲ ಬಾರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.‌ ದೇಶದಲ್ಲಿ ಇದೇ ಮೊದಲ ಬಾರಿಗೆ

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌ Read More »

ಕೆಲವು ಮಿರಾಕಲ್‌ಗಳ ಬಗ್ಗೆ…

ಇವರೆಲ್ಲ ಪ್ರತಿಕೂಲ ಪರಿಸ್ಥಿತಿಗೆ ಸವಾಲೊಡ್ಡಿ ಸಾಧನೆ ಮಾಡಿದವರು(ಭಾಗ 6) ರ್ಯಾಂಕ್ ಪಡೆದವರಿಗೆ ಹತ್ತು ತಲೆ, ಹತ್ತು ಮೆದುಳು ಖಂಡಿತ ಇರುವುದಿಲ್ಲ. ದಿನಕ್ಕೆ 26 ಗಂಟೆಗಳೂ ಇರುವುದಿಲ್ಲ. ಅವರು ನಿಮ್ಮ, ನಮ್ಮ ಹಾಗೆ ಸಾಮಾನ್ಯ ವಿದ್ಯಾರ್ಥಿಗಳು. ಆದರೆ ಅವರು ಬೇಗನೇ ಹೊಸ ಸನ್ನಿವೇಶಗಳಿಗೆ ಹೊಂದಿಕೊಳ್ಳುತ್ತಾರೆ. ಪ್ರಶ್ನೆಗಳನ್ನು ಚೆನ್ನಾಗಿ ಓದುವ ಸಾಮರ್ಥ್ಯ ಹೊಂದಿರುತ್ತಾರೆ. ಪರೀಕ್ಷಾ ಕೊಠಡಿಯ ಒತ್ತಡವನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತಾರೆ. ಪ್ರಶ್ನೆಗಳಿಗೆ ಟು ದ ಪಾಯಿಂಟ್ ಉತ್ತರ ಬರೆಯುತ್ತಾರೆ. ಬರೆದಾದ ನಂತರ ಜಾಗರೂಕತೆಯಿಂದ ಉತ್ತರವನ್ನು ಚೆಕ್ ಮಾಡುತ್ತಾರೆ. ಪರೀಕ್ಷಾ

ಕೆಲವು ಮಿರಾಕಲ್‌ಗಳ ಬಗ್ಗೆ… Read More »

ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ

ಇಂದು ರಾಮನವಮಿ ಜಗತ್ತಿನ ಮೊಟ್ಟಮೊದಲ ಮಹಾಕಾವ್ಯ ರಾಮಾಯಣ. ಅದರ ಕಥಾ ನಾಯಕ ಶ್ರೀ ರಾಮಚಂದ್ರ ದೇವರ ಹುಟ್ಟುಹಬ್ಬ ಇಂದು. ಇದು ರಾಮನವಮಿ. ಆತ ತ್ರೇತಾಯುಗದಲ್ಲಿ ಬದುಕಿ, ಬಾಳಿದ ಆದರ್ಶಗಳು ಇಂದು ಕೂಡ ನಮಗೆ ಮಾರ್ಗದರ್ಶಕ ಹಣತೆಗಳು. ಮಹಾವಿಷ್ಣುವಿನ ಏಳನೇ ಅವತಾರ ಶ್ರೀ ರಾಮ ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಈ ಭೂಮಿಗೆ ಶ್ರೀ ರಾಮದೇವರ ಆಗಮನ ಆಯಿತು. ಅದು ಜನವರಿ ತಿಂಗಳ ಹತ್ತನೇ ತಾರೀಕು, ಕ್ರಿಸ್ತಪೂರ್ವ 5114ನೇ ಇಸವಿ. ಸಮಯ ಮಧ್ಯಾಹ್ನ 12-30. ಹುಟ್ಟಿದ್ದು

ವಿಶ್ವ ವಿಜಯೀ, ವಿಶ್ವ ವಂದ್ಯ ಶ್ರೀ ರಾಮಚಂದ್ರ Read More »

ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಕೊನೆಯ ದಿನವಾದ ಗುರುವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ಮುಂಜಾನೆ 5 ರಿಂದ 108 ಕಾಯಿ ಗಣಪತಿ ಹೋಮ, 6.32 ರಿಂದ 7.10 ರ ವರೆಗೆ ನಡೆಯುವ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ, 10.30 ಕ್ಕೆ ಶ್ರೀಗಳಿಂದ ರಥ ಸಮರ್ಪಣೆ, 12 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಡೆಯಲಿದೆ. ಸಂಜೆ 6.30 ರಿಂದ ಮಹಾಪೂಜೆ,

ಇಂದು (ಮಾ.30) : ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ಧಾರ್ಮಿಕ ಸಭಾ ಕಾರ್ಯಕ್ರಮ Read More »

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบ

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบƏks təqdirdə, hesabınız lap sakit nəticələri olmayan üçüncü şəxslərin əlinə düşə bilər. Content Pin Up Yukle Azerbaycan Android üçün Pinup Apk Yükləyin 202 Zika Industries Ltd Bizim Pin Up Proqramı Guide Of Ra Casino Party Login Demo On The Web Təhlükəsizlik Və Lisenziya Pin

Pin Up Yukle Azerbaycan Android üçün Pinup Apk Yükləyin 202 » กองกำลังพลฐานทัพเรือสัตหีบ</tg Read More »

error: Content is protected !!
Scroll to Top