ಕೊಯಿಲ ಪಶುವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ ಆಡಳಿತ ಸೌಧ, ತಾಲೂಕು ಪಂ. ಕಟ್ಟಡ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ
ಕಡಬ: ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಅಳವಡಿಸಿ ಆಮೂಲಾಗ್ರ ಬದಲಾವಣೆ ಮಾಡಲಾಗಿದ್ದು, ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ.ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಗೊಶಾಲೆಯನ್ನು ಲೋಕಾರ್ಪಣೆ ಮಾಡಿ ತಾಲೂಕು ಪಂಚಾಯಿತಿ ಕಟ್ಟಡ ಬಳಿ ನಡೆದ ಸಭೆಯಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣೆ ನೆರವೇರಿಸಿ ಅವರು ಮಾತನಾಡಿದರು. ನಾನು ಶಾಸಕನಾದ ಮೇಲೆ ಇಲ್ಲಿಯ ತನಕ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ […]










