ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಿಗಿ ಪಟ್ಟುಗಳಿಂದಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಿನ್ನೆ ದಿಲ್ಲಿಗೆ ತೆರಳಿರುವ ಡಿಕೆಶಿ ಕೊಡುವುದಾದರೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲವಾದರೆ ಯಾವ ಹುದ್ದೆಯೂ ಬೇಡ, ಸಾಮಾನ್ಯ ಶಾಸಕನಾಗಿ ಇರುತ್ತೇನೆ ಎಂದು ಖಡಕ್ ಆಗಿ ಹೇಳಿದ ನಂತರ ಖರ್ಗೆ ಸೇರಿ ಹೈಕಮಾಂಡ್ ನಾಯಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.ಶಾಸಕರ ಒಲವು ಸಿದ್ದರಾಮಯ್ಯ ಕಡೆಗಿದೆ. ಆದರೆ ಪಕ್ಷವನ್ನು ಗೆಲ್ಲಿಸುವಲ್ಲಿ ಡಿಕೆಶಿ ಕೂಡ ಅಪಾರ ಶ್ರಮ ಹಾಕಿದ್ದಾರೆ. ಈ ಪೈಕಿ ಯಾರು ಮುನಿಸಿಕೊಂಡರೂ […]
ಮುಖ್ಯಮಂತ್ರಿ ಹುದ್ದೆ ಕಗ್ಗಂಟು: ಇಂದು ಬೆಳಗ್ಗೆ 11ಕ್ಕೆ ನಿರ್ಣಾಯಕ ಸಭೆ Read More »










