ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್
ಪುತ್ತೂರು : ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಏನೆಕಲ್ ನಿವಾಸಿಯಾಗಿರುವ ಇವರು, ಏನೆಕಲ್ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಅನೇಕ ವಿದ್ಯಾರ್ಥಿಗಳನ್ನು ಕ್ರೀಡಾಪಟುಗಳಾಗಿ ತಯಾರುಗೊಳಿಸಿದ್ದರು. ಶಿವರಾಮ ಏನೆಕಲ್ ಅವರು ಏನೆಕಲ್ಲು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಗಳ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ರೋಟರಿ ಸಂಸ್ಥೆ ಸುಬ್ರಹ್ಮಣ್ಯದ ಪೂರ್ವಾಧ್ಯಕ್ಷ ಹಾಗೂ 3181 ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್, ಜಿಲ್ಲಾ ಕಬಡ್ಡಿ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ತಾಲೂಕು, […]
ದ.ಕ. ಜಿಲ್ಲಾ ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ ಶಿವರಾಮ ಏನೆಕಲ್ Read More »









