ದೆಹಲಿ ಸರ್ಕಾರದಿಂದ ದೇಶದಲ್ಲಿಯೇ ಶಿಕ್ಷಣಕ್ಕಾಗಿ ಅತಿ ಹೆಚ್ಚು ಹಣ ಹಂಚಿಕೆ
ದೆಹಲಿ: 2022-23ನೇ ಸಾಲಿನ ದೆಹಲಿಯ ಆರ್ಥಿಕ ಸಮೀಕ್ಷೆಯ ಪ್ರಕಾರ, ದೆಹಲಿ ಸರ್ಕಾರವು ಬಜೆಟ್ ನ ಶೇ. 20.5 ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದು, ಇದು ದೇಶದ ಇತರ ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚು ಎಂದು ಹೇಳಿದೆ.ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾದ ಸಮೀಕ್ಷಾ ವರದಿಯಲ್ಲಿ, ದೆಹಲಿ ಕೌಶಲ್ಯ ಮತ್ತು ವಾಣಿಜ್ಯೋದ್ಯಮ ವಿಶ್ವವಿದ್ಯಾನಿಯವು ತನ್ನ ಪ್ರವೇಶ ಸಾಮರ್ಥ್ಯವನ್ನು ಹೆಚ್ಚಿಸಿದೆ. 2021-22 ರ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರಿ ಶಾಲೆಗಳ 12ನೇ ತರಗತಿಯ ಉತ್ತೀರ್ಣ ಫಲಿತಾಂಶ ಶೇ. 98 ರಷ್ಟು ಮತ್ತು 10 […]
ದೆಹಲಿ ಸರ್ಕಾರದಿಂದ ದೇಶದಲ್ಲಿಯೇ ಶಿಕ್ಷಣಕ್ಕಾಗಿ ಅತಿ ಹೆಚ್ಚು ಹಣ ಹಂಚಿಕೆ Read More »










