ತ್ರಿವರ್ಣ ಧ್ವಜ ಕೆಳಗಿಳಿಸಿ ಖಲಿಸ್ತಾನ್ ಪರ ಪ್ರತಿಭಟನೆ: ಭಾರತ ತೀವ್ರ ಖಂಡನೆ
ದೆಹಲಿ : ಲಂಡನ್‌ನ ಭಾರತದ ಹೈಕಮಿಷನರ್ ಕಚೇರಿಯಲ್ಲಿ ಖಲಿಸ್ಥಾನಿ ಬೆಂಬಲಿಗರು ತ್ರಿವರ್ಣ ಧ್ವಜವನ್ನು ಕಿತ್ತೆಸೆದಿರುವ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಖಲಿಸ್ಥಾನಿ ಮುಖಂಡ ಅಮೃತಪಾಲ್ ಸಿಂಗ್ ಬಂಧನಕ್ಕೆ ಭಾರತದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವಿರೋಧಿಸಿ ಕೆಲವು ಖಲಿಸ್ಥಾನಿ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತದ ದೂತವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಯುವಕ ಹೈಕಮಿಷನ್ ಕಚೇರಿ ಇರುವ ಕಟ್ಟಡ ಹತ್ತಿ ಭಾರತದ ಧ್ವಜವನ್ನು ಕಿತ್ತು ಹಾಕಿದ್ದಾನೆ. ಈ ವೀಡಿಯೊ ನಿನ್ನೆಯಿಂದ ವೈರಲ್ ಆಗಿದ್ದು, ಖಲಿಸ್ಥಾನಿ ಬೆಂಬಲಿಗರ ಪುಂಡಾಟಕ್ಕೆ ಭಾರತ […]
ತ್ರಿವರ್ಣ ಧ್ವಜ ಕೆಳಗಿಳಿಸಿ ಖಲಿಸ್ತಾನ್ ಪರ ಪ್ರತಿಭಟನೆ: ಭಾರತ ತೀವ್ರ ಖಂಡನೆ Read More »










