ಪಿಯು ಪರೀಕ್ಷೆ: ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ
ಪುತ್ತೂರು: ಇತ್ತೀಚೆಗೆ ನಡೆದ ಪದವಿ ಪೂರ್ವ ಪರೀಕ್ಷೆಯಲ್ಲಿ ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜು ಶೇ. 100 ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನಲ್ಲಿ ವಿಜ್ಞಾನಶಾಸ್ತ್ರ ಹಾಗೂ ವಾಣಿಜ್ಯಶಾಸ್ತ್ರ ವಿಭಾಗಗಳಿದ್ದು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದ ರಿಫಾಷ್ ಶೇಖ್ ಐ.ಎಫ್. ಅವರು 584 (ಶೇ. 97.33) ಅಂಕ ಗಳಿಸಿ, ಕಾಲೇಜಿಗೆ ಪ್ರಥಮ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಂಪ್ಯೂಟರ್ ಸೈನ್ಸ್ 100, ಬ್ಯುಸಿನೆಸ್ ಸ್ಟಡೀಸ್ 100, ಅರ್ಥ ಶಾಸ್ತ್ರ 98, ಲೆಕ್ಕ […]
ಪಿಯು ಪರೀಕ್ಷೆ: ನಿಂತಿಕಲ್ಲು ಕೆ.ಎಸ್. ಗೌಡ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ Read More »









